Home / Kannada / ರಾಜ್ಯಪಾಲರ ಭೇಟಿಯಾದ ಸಿ.ಎಂ.:ಕಾವೇರಿ ವಿವಾದ

ರಾಜ್ಯಪಾಲರ ಭೇಟಿಯಾದ ಸಿ.ಎಂ.:ಕಾವೇರಿ ವಿವಾದ

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಕುರಿತು ಚರ್ಚೆ ನಡೆಸಲು ಶುಕ್ರವಾರ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಅನುಮತಿ ಕೋರಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಕುರಿತು ಚರ್ಚೆ ನಡೆಸಲು ಶುಕ್ರವಾರ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಅನುಮತಿ ಕೋರಿದ್ದಾರೆ.

ಸೆಪ್ಟೆಂಬರ್‌ 21ರಿಂದ 27ರವರೆಗೆ ನಿತ್ಯ 6 ಸಾವಿರ ಕ್ಯುಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಬುಧವಾರ ಸರ್ವ ಪಕ್ಷ ಸಭೆ ಹಾಗೂ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯ ತಮಿಳುನಾಡಿಗೆ ನೀರು ಬಿಡದಿರಲು ತೀರ್ಮಾನಿಸಿದ್ದಾರೆ.

courtesy:PV

Leave a Reply

Your email address will not be published. Required fields are marked *

*