Just in
Home / 2020 / June / 27

Daily Archives: June 27, 2020

ದಿನಾಂಕ: 27.06.2020ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಣಯಗಳು

ದಿನಾಂಕ: 27.06.2020ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು.  ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).  ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ...

Read More »

ಕೊಡಗು ವಯನಾಡ್ ಗಡಿ: ಮಣ್ಣಿನ ಮೇಲೆ ಬೇಲಿಹಾಕಿ ಸಂಪೂರ್ಣವಾಗಿ ಬಂದ್

ಕೊಡಗು ವಯನಾಡ್ ಗಡಿಯಾದ ತೋಲ್ಪಟ್ಟಿ ಸಮೀಪ ಮಣ್ಣು ಹಾಕಿ ಬಂದ್ ಮಾಡಿದ್ದ ರಸ್ತೆಯಲ್ಲಿ ಮಣ್ಣಿನ ಮೇಲೆ ಬೇಲಿಹಾಕಿ ಸಂಪೂರ್ಣವಾಗಿ ಮುಚ್ಚುತ್ತಿರುವುದು ಕಂಡುಬಂದಿದೆ.ಕೊರೋನಾ ಕಾರಣದಿಂದ ಮಣ್ಣು ಹಾಕಿ ಬಂದ್ ಮಾಡಿದ್ದ ಸ್ಥಳದ ವರೆಗೆ ಔಷಧಿ ಮುಂತಾದ ಅತ್ಯವಶ್ಯಕ ವಸ್ತುಗಳನ್ನು ಕೇರಳದಿಂದ ಕೊಡಗಿಗೂ ಕೊಡಗಿನಿಂದ ಕೇರಳಕ್ಕೆ ಸರಬರಾಜು ಮಾಡಲು ಸಾದ್ಯವಾಗುತ್ತಿತ್ತು.ಈಗ ಬೇಲಿ ಹಾಕುತ್ತಿರುವುದರಿಂದ ಇಂತಹ ಅತ್ಯವಶ್ಯಕ ವಸ್ತುಗಳನ್ನು ತರಲು ...

Read More »

ಕೊಡಗಿನಲ್ಲಿ ಪೊಲೀಸ್ ದೌರ್ಜನ್ಯ ಆರೋಪ : ಅಲ್ಪಸಂಖ್ಯಾತರ ಘಟಕದಿಂದ ಕೆ.ಪಿ.ಸಿ.ಸಿ. ಅಧ್ಯಕ್ಷರ ಭೇಟಿ

ಮಡಿಕೇರಿ ಜೂ.27 : ಅಲ್ಪಸಂಖ್ಯಾತ ಮುಖಂಡರು ಸೇರಿದಂತೆ ಕಾಂಗ್ರೆಸ್ ಪ್ರಮುಖರನ್ನು ಗುರಿಯಾಗಿಸಿಕೊಂಡು ಕೊಡಗು ಜಿಲ್ಲೆಯ ಪೊಲೀಸರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಈ ಸಂಬಂಧ ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆ.ಪಿ.ಸಿ.ಸಿ.) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.ಕೊಡಗು ಜಿಲ್ಲಾ ಕಾಂಗ್ರೆಸ್ ...

Read More »

ಸೀಲ್ ಡೌನ್ ಪ್ರದೇಶದ ನಿವಾಸಿಗಳಿಗೆ ಸೌಲಭ್ಯ ಒದಗಿಸಲು ಜೆಡಿಎಸ್ ಒತ್ತಾಯ

ಮಡಿಕೇರಿ ಜೂ. 27 : ಕೊರೋನಾ ಸೋಂಕಿನಿಂದಾಗಿ ಕೊಡಗಿನಲ್ಲಿ ಸೀಲ್ ಡೌನ್ ಆದ ಪ್ರದೇಶದಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ಸರ್ಕಾರದಿಂದಲೇ ಪಡಿತರ ಸಾಮಾಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಬೇಕು ಎಂದು ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಅಧ್ಯಕ್ಷ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ.ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ...

Read More »

ಬಂದ್ ಕರೆಗೆ ಕ್ಯಾರೇ ಎನ್ನದ ವೀರಾಜಪೇಟೆ, ಗೋಣಿಕೊಪ್ಪ, ಮಡಿಕೇರಿ ಬಂದ್

ಕೊರೋನಾ ಮುನ್ನೆಚ್ಚರಿಕೆ : ಬಂದ್ ಕರೆಗೆ ಮಡಿಕೇರಿಯಲ್ಲಿ ಸ್ಪಂದನೆಮಡಿಕೇರಿ ಜೂ.27 : ಕೊರೊನಾ ಸೋಂಕು ಕೊಡಗಿನಾದ್ಯಂತ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ, ನಿಯಂತ್ರಿಸುವ ಪ್ರಯತ್ನವಾಗಿ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನೀಡಿದ್ದ ಕರೆಯಂತೆ ಶನಿವಾರ ಮಧ್ಯಾಹ್ನದ ಬಳಿಕ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಜಿಲ್ಲೆಯ ಸಾಕಷ್ಟು ಪಟ್ಟಣ ಪ್ರದೇಶಗಳ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು.ಕಳೆದೊಂದು ತಿಂಗಳ ಅವಧಿಯಲ್ಲಿ ಕೇವಲ ...

Read More »

ಕೊಡಗು ಎಸ್.ಕೆ.ಎಸ್.ಎಸ್.ಎಫ್. ನಿಂದ ರಿಯಾದ್ ನಿಂದ ಮಂಗಳೂರಿಗೆ ವಿಮಾನ

ಮಡಿಕೇರಿ:ಎಸ್.ಕೆ.ಎಸ್.ಎಸ್.ಎಫ್.ಜಿ.ಸಿ‌.ಸಿ‌ ಕೊಡಗು ಘಟಕದ ವತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಅನಿವಾಸಿ ಗಲ್ಫ್ ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕಳುಹಿಸುವ ” ಮರಳಿ ಗೂಡಿಗೆ  ಸಾಂತ್ವನ” ಎಂಬ ವಿಶೇಷ ಕಾರ್ಯಕ್ರಮ ಯು.ಎ.ಇ ಯಿಂದ ಆರಂಭಗೊಂಡು ಇದೀಗ ಸೌದಿ ಅರೇಬಿಯಾದವರೆಗೂ ವಿಸ್ತರಣೆ ಮಾಡಿದ್ದೇವೆ ಎಂದು ಕೊಡಗು ಜಿಸಿಸಿ‌ ಘಟಕದ ಅಧ್ಯಕ್ಷ ಹುಸೈನ್ ಫೈಝಿ ತಿಳಿಸಿದ್ದಾರೆ.ಸೌದಿ ಅರೇಬಿಯಾದ ರಿಯಾದ್- ನಿಂದ ಮಂಗಳೂರಿಗೆ ಸದ್ಯದಲ್ಲೇ  ವಿಮಾನ ...

Read More »

ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ವಿಚಾರಣೆ

ಗುಜರಾತ್ ಮೂಲದ ಔಷಧ ಕಂಪನಿ ಸ್ಟರ್ಲಿಂಗ್ ಬಯೋಟೆಕ್ ಸಮೂಹಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ವಿಚಾರಣೆ ನಡೆಸಿದೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿದೆ. 5,300 ಕೋಟಿ ರೂ.ಗಳ ಸಾಲವನ್ನು ಕಂಪನಿಯು ವಂಚನೆ ಮಾಡಿದೆ ಎಂದು ಆರೋಪಿಸಲಾಗಿದೆ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ...

Read More »

ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆ

ಮಡಿಕೇರಿ ಜೂ.27 : ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಇಂದು ಶನಿವಾರ ಹೊಸದಾಗಿ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.ಬೆಂಗಳೂರು ಪ್ರಯಾಣದ ಇತಿಹಾಸವಿರುವ 33 ವರ್ಷದ ಸ್ತ್ರೀಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರನ್ನು ನೇರವಾಗಿ ಕೊಡಗು ವೈದ್ಯಕೀಯ ...

Read More »