Just in
Home / Kannada / ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಭೆ: ನೂತನ ಸದಸ್ಯರ ನೇಮಕ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಭೆ: ನೂತನ ಸದಸ್ಯರ ನೇಮಕ

Spread the love

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಭೆ: ನೂತನ ಸದಸ್ಯರ ನೇಮಕ
ಮಡಿಕೇರಿ ಜು.15 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸರ್ವ ಸದಸ್ಯರ ಸಭೆ ನಡೆಯಿತು.
ಸರ್ಕಾರ ಇತ್ತೀಚೆಗೆ ನೂತನ ಸದಸ್ಯರನ್ನು ನೇಮಕ ಮಾಡಿದ್ದು, ನೂತನ ಸದಸ್ಯರಾದ ಡಾ.ಕೂಡಕಂಡಿ ಸಿ.ದಯಾನಂದ, ಎ.ಟಿ.ಕುಸುಮಾದರ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಇವರು ಸದಸ್ಯತ್ವ ಸ್ವೀಕರಿಸಿದರು.
ಮತ್ತೊಬ್ಬ ಸದಸ್ಯರಾಗಿ ನೇಮಕವಾಗಿದ್ದ ಭಾರತಿ ರಮೇಶ್ ಅವರು ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ. ಸದಸ್ಯರಾದ ಬೈತಡ್ಕ ಜಾನಕಿ, ಸ್ಮಿತ ಅಮೃತರಾಜ್, ಚೊಕ್ಕಾಡಿ ಪ್ರೇಮ ರಾಘವಯ್ಯ, ಧನಂಜಯ ಅಗೋಳಿಕಜೆ, ಆನಂದ್ ದಂಬೆಕೋಡಿ, ಅರ್ಥ ಸದಸ್ಯರಾದ ಕೆ.ಟಿ.ದರ್ಶನ್ ಇತರರು ಇದ್ದರು ಎಂದು ರಿಜಿಸ್ಟ್ರಾರ್ ಚಿನ್ನಸ್ವಾಮಿ ತಿಳಿಸಿದ್ದಾರೆ.

x

Check Also

ರಾಯಚೂರು: ಬ್ಯಾಂಕ್ ಸಿಬ್ಬಂದಿಯ ಸಾವು, ಅನೈತಿಕ ಸಂಬಂಧ ಆರೋಪ ; ತನಿಖೆಗೆ ಒತ್ತಾಯ

Spread the love ರಾಯಚೂರು: ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನಗರದ ಆಶಾಪುರ ...

ಸೂರ್ಯೋದಯ ಫೈನಾನ್ಸ್ ಕಂಪನಿ ಹಾಗೂ ಎಲ್ಎನ್ ಟಿ ಕಂಪನಿಯಿಂದ ಪೀಡನೆ: ಸಾಲ ಮರುಪಾವತಿಗೆ ಕಾಲಾವಕಾಶ ನೀಡಿ

Spread the love ರಾಯಚೂರು: ಸೂರ್ಯೋದಯ ಸಣ್ಣ ಫೈನಾನ್ಸ್ ಮತ್ತು ಎಲ್ಎನ್ಟಿ ಫೈನಾನ್ಸ್ ನಿಂದ ಪಡೆದ ...

ಭಾಗಮಂಡಲದಲ್ಲಿ ಗುಡ್ಡ ಕುಸಿತ ನಾಲ್ವರು ಕಾಣೆ

Spread the love ದಿನಾಂಕ:06-08-2020 ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ...

error: Content is protected !!