Home / News / Malnad (page 4)

Malnad

ವೈದ್ಯಕೀಯ ಪರೀಕ್ಷೆಗೆ ರಾಘವೇಶ್ವರಶ್ರೀ ಗೈರು

ಬೆಂಗಳೂರು, ಸೆ.30: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಗೈರುಹಾಜರಾಗಿದ್ದಾರೆ. ಸಿಐಡಿ ಪೊಲೀಸರು ವೈದ್ಯಕೀಯ ಪರೀಕ್ಷೆ ಹಾಜರಾಗುವಂತೆ ಶ್ರೀಗೆ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ, ಅವರು ಬುಧವಾರ ವಿಕ್ಟೋರಿಯ ಆಸ್ಪತ್ರೆಯಲ್ಲಿ ನಡೆಯಬೇಕಿದ್ದ ವೈದ್ಯಕೀಯ ಪರೀಕ್ಷೆಗೆ ಹಾಜರಾಗದೆ, ಕೊನೆಯ ಕ್ಷಣದಲ್ಲಿ ಸಿಐಡಿ ಅಧಿಕಾರಿಗಳಿಗೆ ವೈದ್ಯಕೀಯ ಪರೀಕ್ಷೆಯಿಂದ ವಿನಾಯಿತಿ ...

Read More »

ಕೊಡಗು ತಕ್ಷಣಕ್ಕೆ ನೀರು: ತಮಿಳುನಾಡು ಬೇಡಿಕೆಗೆ ಉಸ್ತುವಾರಿ ಸಮಿತಿ ನಕಾರ

ನವದೆಹಲಿ / ಬೆಂಗಳೂರು: ನವದೆಹಲಿ ಯಲ್ಲಿ ಸೋಮವಾರ ನಡೆದ ಕಾವೇರಿ  ಉಸ್ತುವಾರಿ ಸಮಿತಿ ಸಭೆಯಲ್ಲಿ ಜಲ ಸಂಪನ್ಮೂಲ ಆಯೋಗದ ಅಧ್ಯಕ್ಷ ಎ.ಬಿ. ಪಾಂಡ್ಯನ್‌, ಕರ್ನಾಟಕದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ, ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ಜ್ಞಾನ ದೇಶಿಕನ್‌  ಭಾಗವಹಿಸಿದ್ದರು. ಕಾವೇರಿ ಕಣಿವೆಯಲ್ಲಿ ಎಷ್ಟು ಮಳೆಯಾಗಿದೆ. ಕೃಷ್ಣರಾಜ ಸಾಗರ, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಲ್ಲಿ ಎಷ್ಟು ...

Read More »

ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ. ದಯಾನಂದ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಮೇಯರ್‌ ಶಾಂತಕುಮಾರಿ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಮುಖ್ಯಮಂತ್ರಿ ಸಿದ್ದರಾಮಯ್ಯ, ...

Read More »

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಮಾರ್ಗಸೂಚಿ ಪಾಲಿಸದ ಶಾಲೆ ಮಾನ್ಯತೆ ರದ್ದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ನ.1: ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾರ್ಗಸೂಚಿ ಪಾಲಿಸದ ಶಾಲೆಗಳ ಮಾನ್ಯತೆ ರದ್ದುಗೊಳಿಸಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಶನಿವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ 59ನೆ ರಾಜ್ಯೋತ್ಸವ ಹಾಗೂ ಮ್ಕಕಳ ಮೇಳ ಉದ್ಘಾಟಿಸಿ ...

Read More »

ಕನ್ನಡ ರಾಜ್ಯೋತ್ಸವ ಆಚರಣೆಯ ಮುನ್ನಾದಿನ ಶುಕ್ರವಾರ ಕಂಠೀರವ ಕ್ರೀಡಾಂಗಣದಲ್ಲಿ ತಯಾರಿಯಲ್ಲಿ ತೊಡಗಿರುವ ಮಹಿಳೆಯರು –

Read More »

ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಮೂವರು ಸಚಿವರ ಸಂಪತ್ತು ಹೆಚ್ಚಳ

ಸದಾನಂದ ಗೌಡರ ಆಸ್ತಿ 10.5 ಕೋ.ರೂ. ಏರಿಕೆ ಹೊಸದಿಲ್ಲಿ, ಅ.24: ಐದು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡ ಬಳಿಕ ಕನಿಷ್ಠ ಮೂವರು ಕೇಂದ್ರ ಸಚಿವರ ಆಸ್ತಿಯಲ್ಲಿ ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಚುನಾವಣಾ ನಿಗಾ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಗಳ ಸಂಘ ಶುಕ್ರವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆ ತಿಳಿಸಿದೆ. ಐದು ತಿಂಗಳ ಅವಧಿಯಲ್ಲಿ ಗರಿಷ್ಠ ಹೆಚ್ಚಳವಾಗಿರುವುದು ರೈಲ್ವೆ ...

Read More »

ಕುದ್ರೋಳಿಯಲ್ಲಿ ವಿಧವೆಯರಿಂದ ಲಕ್ಷ್ಮಿಪೂಜೆ

ದೇವರ ಮೂರ್ತಿಗಳ ಜತೆ ಬೆಳ್ಳಿ ರಥದಲ್ಲಿ ವಿಧವಾ ಅರ್ಚಕಿಯರ ಕ್ಷೇತ್ರ ಪ್ರದಕ್ಷಿಣೆ ಮಂಗಳೂರು, ಅ.23: ಹಲವಾರು ಸಾಮಾಜಿಕ ಕ್ರಾಂತಿಗಳ ಮೂಲಕ ಹೆಸರು ಮಾಡುತ್ತಿರುವ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರವು ಇಂದು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಮತ್ತೊಂದು ಕ್ರಾಂತಿಗೆ ಸಾಕ್ಷಿಯಾಗಿದೆ. ಬ್ರಹ್ಮಶ್ರೀ ನಾರಾಯಣಗುರುಗಳಿಂದ ಸ್ಥಾಪಿಸಲ್ಪಟ್ಟ ಕ್ಷೇತ್ರದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಲಕ್ಷ್ಮೀ ಪೂಜೆಯಲ್ಲಿ ಸಹಸ್ರಾರು ...

Read More »

ಕ.ವಿ.ವಿ ಕುಲಪತಿ ವಾಲಿಕಾರಗೆ ಸಿಗಲಿಲ್ಲ ಜಾಮೀನು

ಧಾರವಾಡ: ಕರ್ನಾಟಕ ವಿವಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ­ಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧಿತರಾಗಿರುವ ಕುಲಪತಿ ಡಾ. ಎಚ್‌.ಬಿ.­ವಾಲಿಕಾರ ಅವರಿಗೆ ಜಾಮೀನು ನೀಡಲು ಲೋಕಾಯುಕ್ತ  ಕೋರ್ಟ್‌ ಗುರುವಾರ ನಿರಾಕರಿಸಿದೆ. ಇಲ್ಲಿನ ಲೋಕಾಯುಕ್ತ ನ್ಯಾಯಾಲಯ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕುಲಪತಿಯವರೊಂದಿಗೆ ಬಂಧಿತರಾಗಿರುವ  ಇತರ ಮೂವರು ಆರೋಪಿಗಳಾದ ಹಣಕಾಸು ಅಧಿಕಾರಿ ರಾಜಶ್ರೀ, ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ಎಚ್‌.ಟಿ.­ಪೋತೆ, ...

Read More »

ಅಬ್ಬಿ ಜಲಪಾತ; ಮೂಲಸೌಕರ್ಯ ಕೊರತೆ

ಮಡಿಕೇರಿ: ಕೊಡಗು ಜಿಲ್ಲೆಗೆ ಬರುವ ಬಹುತೇಕ ಎಲ್ಲ ಪ್ರವಾಸಿಗರು ಅಬ್ಬಿ ಜಲಪಾತಕ್ಕೆ ಭೇಟಿ ನೀಡದೇ ಹೋಗುವುದಿಲ್ಲ. ವಾರಾಂತ್ಯದಲ್ಲಿ ಹಾಗೂ ಸರಣಿ ರಜೆಗಳು ಬಂದರಂತೂ ಜನಸಾಗರವೇ ಹರಿದುಬರುತ್ತದೆ. ಲಕ್ಷಾಂತರ ರೂಪಾಯಿ ಆದಾಯವಿದ್ದರೂ, ಗ್ರಾಮ ಪಂಚಾಯಿತಿಯವರು ಪ್ರವಾಸಿಗರಿಗೆ ಮೂಲಸೌಕರ್ಯ ನೀಡುತ್ತಿಲ್ಲವೆಂಬ ಆರೋಪಗಳು ಕೇಳಿಬಂದಿವೆ. ಸುತ್ತಮುತ್ತಲು ದಟ್ಟವಾದ ಕಾಡು, ಕಾಫಿ ತೋಟದ ಮಧ್ಯೆ ಹಾಲಿನ ನೊರೆಯಂತೆ 30ರಿಂದ 40 ಅಡಿ ...

Read More »

ಮನಸೂರೆಗೊಂಡ ಮಕ್ಕಳ ದಸರಾ  

ಮಡಿಕೇರಿ: ‘ಸಾರ್ ತಗೋಳ್ಳಿ ಕೆ.ಜಿ. ಬೀನ್ಸ್ ಬೆಲೆ ಕೇವಲ 25 ರೂಪಾಯಿ, ಬನ್ನಿ ಅಂಕಲ್‌ ಚಿಪ್ಸ್‌, ಬಿಸ್ಕೇಟ್, ಕಾಫಿ, ಟೀ  ಏನ್‌ ಬೇಕು?..’ ಇದು ಮಡಿಕೇರಿಯಲ್ಲಿ ಗುರುವಾರ ನಡೆದ ಮಕ್ಕಳ ದಸರಾದಲ್ಲಿ ಮಕ್ಕಳು ವ್ಯಾಪಾರ ಮಾಡುತ್ತಿದ್ದ ರೀತಿ. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಪರಿಚಯಿಸಿದ ಮಕ್ಕಳ ದಸರಾ ಈ ಬಾರಿ 3ನೇ ವರ್ಷಕ್ಕೆ ಕಾಲಿರಿಸಿದೆ. ನಗರದ ...

Read More »