Home / News / Malnad (page 6)

Malnad

Police in search of Sadananda Gowda’s son

Kushalnagar – Bangalore Police Commissioner MN Reddi  said that Union Railway Minister D V Sadananda Gowda’s son Karthik, who has been accused by a Kannada actress of rape and cheating, has not responded to the notice issued by the police ...

Read More »

ಡಿವಿಎಸ್ ಪುತ್ರನ ವಂಚನೆ ಪ್ರಕರಣ; ಬಿಜೆಪಿಗೆ ಮುಜುಗರವಾಗಿರುವುದು ನಿಜ: ಶೋಭಾ

ಬೆಂಗಳೂರು: ರೇಲ್ವೆ ಸಚಿವ ಡಿ.ವಿ.ಸದಾನಂದಗೌಡರ ಪುತ್ರ ಕಾರ್ತಿಕ್ ಗೌಡರ ವಂಚನೆ ಪ್ರಕರಣದಿಂದ ಬಿಜೆಪಿ ಮುಜುಗರವಾಗಿರುವುದು ನಿಜ ಎಂದು ಮಾಜಿ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರದ್ಲಾಜೆ ಅವರು ಶನಿವಾರ ಹೇಳಿದ್ದಾರೆ.  ನಟಿ ಮೈತ್ರಿಯಾ ಹಾಗೂ ಕಾರ್ತಿಕ್ ಗೌಡ ವಿವಾ(ಹ)ದ ಕುರಿತು ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಶೋಭಾ, ಪ್ರಕರಣದಿಂದ ಪಕ್ಷಕ್ಕೆ ಮುಜುಗರವಾಗಿರುವುದಂತು ನಿಜ. ಆದರೆ ಇದರ ...

Read More »

ಪೊಲೀಸರಿಗೆ ಇಲ್ಲ ನೆಮ್ಮ ದಿಯ ಸೂರು

ಗೋಣಿಕೊಪ್ಪಲು: ಜನತೆಗೆ ರಕ್ಷಣೆ ಕೊಟ್ಟು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪೊಲೀಸರಿಗೆ ನೆಮ್ಮದಿಯ ಸೂರಿಲ್ಲದಂತಾಗಿದೆ. ಮುರಿದು ಬೀಳುವ ಕಿಟಕಿ ಬಾಗಿಲು, ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿರುವ ಗೋಡೆ, ಸದಾ ಸೋರುವ ಮೇಲ್ಛಾವಣಿ– ಇಂತಹ ಅವ್ಯವಸ್ಥೆಯ ಸೂರಿನಲ್ಲಿ ವಾಸಿಸುವ ಸ್ಥಿತಿ ಪೊಲೀಸರಿಗೆ ಎದುರಾಗಿದೆ. ಇದು  ಕೊಡಗಿನ ಗಡಿ ಕಾಯುವ ತಿತಿಮತಿ ಉಪ ಪೊಲೀಸ್ ಠಾಣೆಯ ದುರವಸ್ಥೆ. ಪೊನ್ನಂಪೇಟೆ ಠಾಣಾ ...

Read More »

ತೀರ್ಥಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಲೈಂಗಿಕ ಕಿರುಕುಳ

ತೀರ್ಥಹಳ್ಳಿ: ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಕುರಿತು ಜಿಲ್ಲಾಧಿಕಾರಿಗೆ  ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರೂ ಶಿಕ್ಷಕ ಚಂದ್ರಶೇಖರ ನಾಯಕ್‌ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಆತನ ವಿರುದ್ಧ ತಾಲ್ಲೂಕು ಪಂಚಾಯ್ತಿ ದೂರು ನೀಡಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ತಾ.ಪಂ. ಸದಸ್ಯರು ಆಗ್ರಹಿಸಿದರು. ಮಂಗಳವಾರ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ...

Read More »

ಸಮಸ್ಯೆಗಳ ಸುಳಿಯಲ್ಲಿ ಸರ್ಕಾರಿ ಉರ್ದು ಶಾಲೆ

ಸೊರಬ: ಶತಮಾನದ ಹೊಸ್ತಿಲಲ್ಲಿ ನಿಂತಿರುವ ಇಲ್ಲಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಲವು ಮೂಲಸೌಕರ್ಯಗಳಿಂದ ನರಳುತ್ತಿದ್ದು, ಪೋಷಕರಿಗೆ ಹಾಗೂ ಹಳೆಯ ವಿದ್ಯಾರ್ಥಿಗಳಿಗೆ ನಿರಾಸೆ ತಂದಿದೆ. ಪಟ್ಟಣದ ಚಿಕ್ಕಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1925ರಲ್ಲಿ ಪ್ರಾರಂಭಗೊಂಡು ತಾಲ್ಲೂಕಿನಲ್ಲಿಯೇ ಪ್ರಥಮ ಭಾಷಾ ಅಲ್ಪಸಂಖ್ಯಾತರ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂತಹ ಇತಿಹಾಸ ಹೊಂದಿರುವ ಶಾಲೆ ಅಂದಿನಿಂದ ಇಂದಿನವರೆಗೆ ...

Read More »

‘ಜಿಲ್ಲಾ ಅಭಿವೃದ್ಧಿ ಕೋಶ’ ಸ್ಥಾಪನೆಗೆ ಒತ್ತು

ಶಿವಮೊಗ್ಗ: ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಗಮನ ಹರಿಸುವ ಸಲುವಾಗಿ ‘ಜಿಲ್ಲಾ ಅಭಿವೃದ್ಧಿ ಕೋಶ’ ಸ್ಥಾಪಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಅಭಿವೃದ್ಧಿಯೆಡೆಗೆ ನಮ್ಮ ಚಿಂತನೆ’ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವಾರು ಸಲಹೆ ಬಂದಿವೆ. ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ...

Read More »

19ರಂದು ಸೋಮವಾರಪೇಟೆ ಬಂದ್‌ಗೆ ನಿರ್ಧಾರ

ಸೋಮವಾರಪೇಟೆ: ಪಟ್ಟಣದ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಸೆ. 19ರಂದು ಒಂದು ದಿನದ ಪಟ್ಟಣ ಬಂದ್ ನಡೆಸಲು ಮಂಗಳವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಪಟ್ಟಣದ ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ವಿದ್ಯುತ್ ಇಲಾಖೆಯ ಅವ್ಯವಸ್ಥೆ, ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲಿ ಹಿನ್ನಡೆ, ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿ ವಿಳಂಬ, ಐಟಿಐ ಹಾಗೂ ...

Read More »

ದಸರಾ: ಮೊದಲ ಲೆಕ್ಕಪತ್ರ ವರದಿ ಸಲ್ಲಿಕೆ

ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಉತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಬೇಕೆಂದು ರಾಜ್ಯ ಸರ್ಕಾರ ಕಳೆದ ಕೆಲ ವರ್ಷಗಳಿಂದ ಅನುದಾನ ನೀಡುತ್ತ ಬಂದಿದ್ದು, ಇದೇ ಮೊದಲ ಬಾರಿಗೆ ದಸರಾ ಸಮಿತಿಯು 2013ರಲ್ಲಿ ನಡೆದ ಉತ್ಸವದ ಖರ್ಚುವೆಚ್ಚದ ಬಗ್ಗೆ ಲೆಕ್ಕಪತ್ರವನ್ನು (ಆಡಿಟ್‌ ವರದಿ) ಜಿಲ್ಲಾಡಳಿತಕ್ಕೆ ಸಲ್ಲಿಸಿದೆ. ಹಿಂದಿನ ವರ್ಷ ಸರ್ಕಾರವು ರೂ 75 ಲಕ್ಷ ಅನುದಾನ ನೀಡಿತ್ತು. ಇದರ ...

Read More »

ಅಪೂರ್ಣ ಯೋಜನೆಗೆ ಪುನಶ್ಚೇತನ

ಬೇಲೂರು: ‘ಕೇಂದ್ರ ಸರ್ಕಾರ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲೂ ಸಹಕರಿಸುವುದಾಗಿ ಮತ್ತು ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸಿ ಕೊಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ’ ಎಂದು ಸಂಸದ ಎಚ್‌.ಡಿ. ದೇವೇಗೌಡ ತಿಳಿಸಿದರು. ಬೇಲೂರು ಪುರಸಭೆ ಆವರಣದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಹಲವು ...

Read More »

ನಗರಪಾಲಿಕೆ ದಾಖಲೆ ಪತ್ರ ಬೆಂಕಿಗೆ ಆಹುತಿ !

ಶಿವಮೊಗ್ಗ: ಮಹಾನಗರ ಪಾಲಿಕೆಯ ಹಳೆಯ ದಾಖಲೆಗಳನ್ನು ಸುಟ್ಟುಹಾಕಿದ್ದ ಘಟನೆ ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಕಂದಾಯ ವಿಭಾಗಕ್ಕೆ ಸೇರಿದ ದಾಖಲೆ ಪತ್ರಗಳನ್ನು ಎರಡು ಲಾರಿಗಳಲ್ಲಿ ತುಂಬಿ ಘನತ್ಯಾಜ್ಯ ಕೇಂದ್ರದಲ್ಲಿ ಸುರಿದು ಸುಟ್ಟುಹಾಕಲಾಗಿದೆ ಎಂದು ಕೆಲ ಸಂಘಟನೆಗಳ ಮುಖಂಡರು ದೂರಿದ್ದಾರೆ. ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಯಲ್ಲಿ ಜನರು ಪಾವತಿಸಿದ ಕಂದಾಯದ ಹಳೆಯ ರಸೀದಿಗಳನ್ನು ವಿಲೇವಾರಿ ಮಾಡಿರುವುದಾಗಿ ಪಾಲಿಕೆ ಅಧಿಕಾರಿಗಳು ಸಮಜಾಯಿಷಿ ...

Read More »