Just in
Home / Kannada / ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಲಾಕ್ ಡೌನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಲಾಕ್ ಡೌನ್

Spread the love

ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಲಾಕ್ ಡೌನ್ ಫಿಕ್ಸ್. ಒಂದು ವಾರ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಯವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಒಟ್ಟು 2222 ಪಾಸಿಟಿವ್ ಪ್ರಕರಣಗಳು ಇದುವರೆಗೆ ವರದಿಯಾಗಿದೆ. 41 ಜನರು ಸಾವನ್ನಪ್ಪಿದ್ದಾರೆ. 760 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 38843 ಪ್ರಕರಣಗಳು ಇದುವರೆಗೆ ದಾಖಲಾಗಿದೆ. ಈಗಾಗಲೇ ಜುಲೈ 13 ರಿಂದ ಬೆಂಗಳೂರು ಲಾಕ್ ಡೌನ್ ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ.

Leave a Reply

Your email address will not be published.

x

Check Also

ರಾಯಚೂರು: ಬ್ಯಾಂಕ್ ಸಿಬ್ಬಂದಿಯ ಸಾವು, ಅನೈತಿಕ ಸಂಬಂಧ ಆರೋಪ ; ತನಿಖೆಗೆ ಒತ್ತಾಯ

Spread the love ರಾಯಚೂರು: ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನಗರದ ಆಶಾಪುರ ...

ಸೂರ್ಯೋದಯ ಫೈನಾನ್ಸ್ ಕಂಪನಿ ಹಾಗೂ ಎಲ್ಎನ್ ಟಿ ಕಂಪನಿಯಿಂದ ಪೀಡನೆ: ಸಾಲ ಮರುಪಾವತಿಗೆ ಕಾಲಾವಕಾಶ ನೀಡಿ

Spread the love ರಾಯಚೂರು: ಸೂರ್ಯೋದಯ ಸಣ್ಣ ಫೈನಾನ್ಸ್ ಮತ್ತು ಎಲ್ಎನ್ಟಿ ಫೈನಾನ್ಸ್ ನಿಂದ ಪಡೆದ ...

ಭಾಗಮಂಡಲದಲ್ಲಿ ಗುಡ್ಡ ಕುಸಿತ ನಾಲ್ವರು ಕಾಣೆ

Spread the love ದಿನಾಂಕ:06-08-2020 ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ...

error: Content is protected !!