Just in
Home / Kannada / ಸಿಲ್‍ಡೌನ್: ಜಿಲ್ಲಾ ಜೆಡಿಎಸ್‍ನಿಂದ ದಿನಸಿ ಕಿಟ್ ವಿತರಣೆ

ಸಿಲ್‍ಡೌನ್: ಜಿಲ್ಲಾ ಜೆಡಿಎಸ್‍ನಿಂದ ದಿನಸಿ ಕಿಟ್ ವಿತರಣೆ

Spread the love

ಮಡಿಕೇರಿ ಜು. 15 : ಮೂರ್ನಾಡು ಗಾಂಧಿನಗರ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಈ ವ್ಯಾಪ್ತಿಯ ಕುಟುಂಬಗಳಿಗೆ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.

ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶ ಮೇರೆಗೆ ಮಡಿಕೇರಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಬಲ್ಲಚಂಡ ಗೌತಮ್, ಯುವ ಘಟಕದ ಅಧ್ಯಕ್ಷ ಜಾಸಿರ್ ಹಾಗೂ ಪ್ರಮುಖರಾದ ಸೈಫ್ ಅಲಿ ಮತ್ತಿತರರು ನಿಯಂತ್ರಿತ ಪ್ರದೇಶದ ಜನರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.

x

Check Also

ರಾಯಚೂರು: ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಮಾಶಾಸನದಂತೆ ನಮ್ಮ ಸಮಾಜದವರಿಗೆ ಏನೂ ನೀಡುತ್ತಿಲ್ಲ: ಮಡಿವಾಳ ಸಮಾಜ

Spread the love August 6 Time: 14:54 ರಾಯಚೂರು: ಕರ್ನಾಟಕ ರಾಜ್ಯ ಮಡಿವಾಳ ಮಾಚಿದೇವ ...

ರಾಯಚೂರು: ಬ್ಯಾಂಕ್ ಸಿಬ್ಬಂದಿಯ ಸಾವು, ಅನೈತಿಕ ಸಂಬಂಧ ಆರೋಪ ; ತನಿಖೆಗೆ ಒತ್ತಾಯ

Spread the love ರಾಯಚೂರು: ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನಗರದ ಆಶಾಪುರ ...

ಸೂರ್ಯೋದಯ ಫೈನಾನ್ಸ್ ಕಂಪನಿ ಹಾಗೂ ಎಲ್ಎನ್ ಟಿ ಕಂಪನಿಯಿಂದ ಪೀಡನೆ: ಸಾಲ ಮರುಪಾವತಿಗೆ ಕಾಲಾವಕಾಶ ನೀಡಿ

Spread the love ರಾಯಚೂರು: ಸೂರ್ಯೋದಯ ಸಣ್ಣ ಫೈನಾನ್ಸ್ ಮತ್ತು ಎಲ್ಎನ್ಟಿ ಫೈನಾನ್ಸ್ ನಿಂದ ಪಡೆದ ...

error: Content is protected !!